ರಾಜ್ಯ ಸರಕಾರಿ ನೌಕರರಿಗೆ ಏಳನೇ ವೇತನ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಇಲ್ಲಿದೆ ನೋಡಿ..
ರಾಜ್ಯ ಸರ್ಕಾರಿ ನೌಕರರು 7ನೇ ವೇತನ ಆಯೋಗದಂತೆ ವೇತನ ಪಾವತಿಗಳನ್ನು ಜಾರಿಗೊಳಿಸುವಂತೆ ಈ ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರದ ಮುಂದೆ ಒತ್ತಾಯಿಸಲಾಗಿತ್ತು. ಆ ವೇಳೆ ಶೇ.17ರಷ್ಟು ಮಧ್ಯಂತರ ಪರಿಹಾರವನ್ನು ಘೋಷಣೆ ಮಾಡಲಾಗಿತ್ತು.ಆ ಬಗ್ಗೆ ಇದೀಗ ಮಹತ್ವದ ಸ್ಪಷ್ಟೀಕರಣವನ್ನು ಇದೀಗ ರಾಜ್ಯ ಸರ್ಕಾರ ನೀಡಿದೆ. ಆ ಬಗ್ಗೆ ಮುಂದೆ ಓದಿ. ರಾಜ್ಯ ಸರ್ಕಾರಿ ನೌಕರರಿಗೆ ಮಂಜೂರು ಮಾಡಿರುವ ಶೇ.17ರಷ್ಟು ತಾತ್ಕಾಲಿಕ ಪರಿಹಾರವನ್ನು ಸ್ಥಳೀಯ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳು, ನಗರ ಸ್ಥಳೀಯ ಸಂಸ್ಥೆಗಳಿಗೆ ವಿಸ್ತರಿಸುವ ಸಂಬಂಧ ಆರ್ಥಿಕ ಇಲಾಖೆಯ ಸರ್ಕಾರದ…
Read More “ರಾಜ್ಯ ಸರಕಾರಿ ನೌಕರರಿಗೆ ಏಳನೇ ವೇತನ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಇಲ್ಲಿದೆ ನೋಡಿ..” »