ರಾಜ್ಯ ಸರಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ…ಸರ್ಕಾರದ ಈ ಆದೇಶವನ್ನು ನೀವು ಓದಿ..ಸಮಯಕ್ಕೆ ಮೊದಲೆ ಈ ನಿಯಮ ಪಾಲಿಸಿ..
ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಎಂಬಂತೆ ಮತ್ತೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸ್ ಅವಧಿ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಪರೀಕ್ಷೆ ಪಾಸ್ ಮಾಡುವುದಕ್ಕೆ ನಿಗದಿಪಡಿಸಿದ್ದಂತ ಡೆಡ್ ಲೈನ್ ನ್ನು ರಾಜ್ಯ ಸರ್ಕಾರ ಡಿಸೆಂಬರ್ 31, 2024ರವರೆಗೆ ವಿಸ್ತರಣೆ ಮಾಡಿ ಸರ್ಕಾರ ಆದೇಶಿಸಿದೆ. ಈ ಬಗ್ಗೆ ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದು ಈ ಮುಂದಿನ ನಿಯಮಗಳ ಕರಡನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಿಸಿದ ದಿನಾಂಕದಿಂದ 15 ದಿನಗಳೊಳಗಾಗಿ ಅದರಿಂದ ಬಾಧಿತರಾಗುವ ಸಂಭವವಿರುವ ಎಲ್ಲಾ ವ್ಯಕ್ತಿಗಳಿಂದ…