ರಾಜ್ಯ ಸರಕಾರಿ ನೌಕರರಿಗೆ ಮಹತ್ವದ ಮಾಹಿತಿ:ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚಿಟಿ ಧರಿಸಬೇಕು..
ರಾಜ್ಯ ಸರಕಾರಿ ನೌಕರರಿಗೆ ಮಹತ್ವದ ಮಾಹಿತಿ:ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚಿಟಿ ಧರಿಸಬೇಕು.. ಬೆಂಗಳೂರ: ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿಗಳು, ನೌಕರರು ಸರ್ಕಾರದ ಅಧೀನದ ನಿಗಮ, ಮಂಡಳಿಗಳ ಅಧಿಕಾರಿ, ಸಿಬ್ಬಂದಿ ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ಆದೇಶಿಸಲಾಗಿದೆ. ಜಿಲ್ಲಾ ಹಾಗೂ ತಾಲೂಕು ಮಟ್ಟದ ಕಚೇರಿಗಳ ಅಧಿಕಾರಿಗಳು, ನೌಕರರು ಗುರುತಿನ ಚೀಟಿ ಧರಿಸದೆ ಇರುವುದು ಸರ್ಕಾರದ ಗಮನಕ್ಕೆ ಬಂದಿದೆ.ಇದರಿಂದಾಗಿ ಸಾರ್ವಜನಿಕರಿಗೆ ನಿರ್ದಿಷ್ಟ ಅಧಿಕಾರಿ ಸಿಬ್ಬಂದಿಗಳನ್ನು ಗುರುತಿಸಿ ಭೇಟಿಯಾಗಲು ಕಷ್ಟವಾಗುತ್ತಿದೆ. ಹಾಗಾಗಿ, ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ,…