ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್!!ಸಿಎಮ್ ಸಿದ್ದರಾಮಯ್ಯ ಅವರ ಜೊತೆ ಏಳನೇ ವೇತನ ಆಯೋಗದ ಅದ್ಯಕ್ಷರಿಂದ ಮಹತ್ವದ ಸಭೆ..
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸಿಗಲಿದೆ.. ಬೆಂಗಳೂರು: ಏಳನೇ ವೇತನ ಆಯೋಗದ ಅಧ್ಯಕ್ಷ ಸುಧಾಕರ್ ರಾವ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದರು. ಮೂಲಗಳ ಪ್ರಕಾರ ಆಯೋಗವು ನವೆಂಬರ್ ಅಂತ್ಯಕ್ಕೆ ತನ್ನ ವರದಿ ಸಲ್ಲಿಸಲಿದೆ. ವರದಿಯ ಶಿಫಾರಸುಗಳು ಜಾರಿಯಾದರೆ ರಾಜ್ಯ ಸರ್ಕಾರಿ ನೌಕರರ ವೇತನವು ಶೇ.38ರಿಂದ 40% ಹೆಚ್ಚಳವಾಗುವ ಸಾಧ್ಯತೆ ಇದೆ. ಈ ಸಮಿತಿಯು ಮೇ 19ರಂದೇ ವರದಿಯನ್ನು ಸಲ್ಲಿಸಬೇಕಿತ್ತು. ಆದರೆ, ಚುನಾವಣೆ ಇದ್ದುದರಿಂದ ಮತ್ತೆ…