ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್
ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್ ಬೆಂಗಳೂರು, ಆ. 21: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಜುಲೈ 1 ರಿಂದ ಜಾರಿಗೆ ಬರುವಂತೆ ಶೇ 3.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 38.75ಗೆ ಏರಿಕೆಯಾಗಿದೆ. UGC/ AICTE/ ICAR ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ಬು ಶೇ. 4 ರಷ್ಟು ಹೆಚ್ಚಿಸಿ (ಶೇ…