ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ… ಏಳನೇ ವೇತನ ಅಯೋಗ ಜಾರಿ ಅಪಡೆಟ್ ಸುದ್ದಿ… 2024 ರ ವೇತನ ಶ್ರೇಣಿ ನಿಯಮಗಳು ಹೀಗೆವೆ
ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ… ಏಳನೇ ವೇತನ ಅಯೋಗ ಜಾರಿ ಅಪಡೆಟ್ ಸುದ್ದಿ… 2024 ರ ವೇತನ ಶ್ರೇಣಿ ನಿಯಮಗಳು ಹೀಗೆವೆ.. ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ 7ನೇ ವೇತನ ಶ್ರೇಣಿಯನ್ನು ಜಾರಿಗೊಳಿಸಲಾಗಿತ್ತು. ಈ ಬೆನ್ನಲ್ಲೇ 2024ರ ಹೊಸ ವೇತನ ಶ್ರೇಣಿಯ ಪರಿಷ್ಕೃತ ನಿಯಮಗಳನ್ನು ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ರೇಜು ಎಂ.ಟಿ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ನಾಗರಿಕ…