ರಾಜ್ಯ ಸರ್ಕಾರಿ ನೌಕರರ ಗಮನಕ್ಕೆ… ವಾರದಲ್ಲಿ ಒಂದು ದಿನ ರಾಜ್ಯ ಸರ್ಕಾರಿ ನೌಕರರು ಕಡ್ಡಾಯವಾಗಿ ಖಾದಿ ಧರಿಸುವುದು ಕಡ್ಡಾಯ!!
ರಾಜ್ಯ ಸರ್ಕಾರಿ ನೌಕರರ ಗಮನಕ್ಕೆ… ವಾರದಲ್ಲಿ ಒಂದು ದಿನ ರಾಜ್ಯ ಸರ್ಕಾರಿ ನೌಕರರು ಕಡ್ಡಾಯವಾಗಿ ಖಾದಿ ಧರಿಸುವುದು ಕಡ್ಡಾಯ!! ಬೆಳಗಾವಿ ಕಾಂಗ್ರೆಸ್ ಅಧಿವೇಶನ: ವಾರದಲ್ಲಿ ಒಂದು ದಿನ ಕಡ್ಡಾಯವಾಗಿ ಖಾದಿ ಧರಿಸುವ ಆದೇಶ ಹೊರಡಿಸಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಂದ ಮುಖ್ಯಮಂತ್ರಿಗಳಿಗೆ ಮನವಿ.. ಬೆಂಗಳೂರು, ಡಿಸೆಂಬರ್ 25: ಬೆಳಗಾವಿ ಹಮ್ಮಿಕೊಂಡಿರುವ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಆಚರಣೆಯ ಹಿನ್ನೆಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸ್ಮರಣೆಯು ಚಿರಕಾಲ ಇರಲು ರಾಜ್ಯ ಸರ್ಕಾರಿ ಅಧಿಕಾರಿಗಳು, ನೌಕರರು/ ನಿಗಮ ಮಂಡಳಿಯ ಅಧಿಕಾರಿಗಳು,…