ಶಿರಹಟ್ಟಿ, ಲಕ್ಷ್ಮೇಶ್ವರ ತಾಲೂಕಾ ಮಟ್ಟದ ಮಕ್ಕಳ ಗಣಿತ ಸ್ಪರ್ಧೆಗಳ ಸಾಂಕೇತಿಕ ಉದ್ಘಾಟನಾ ಕಾರ್ಯಕ್ರಮ
ಶಿರಹಟ್ಟಿ, ಲಕ್ಷ್ಮೇಶ್ವರ ತಾಲೂಕಾ ಮಟ್ಟದ ಮಕ್ಕಳ ಗಣಿತ ಸ್ಪರ್ಧೆಗಳ ಸಾಂಕೇತಿಕ ಉದ್ಘಾಟನಾ ಕಾರ್ಯಕ್ರಮ “ಶಾಲೆಗಳು ಸಮುದಾಯದ ಕನ್ನಡಿ.ಸಮುದಾಯದ ಸಮರ್ಥ ಸಹಭಾಗಿತ್ವದಿಂದ ಗುಣಾತ್ಮಕ ಶಿಕ್ಷಣ ಪಡೆದುಕೊಳ್ಳಲು ಸಾಧ್ಯವಾಗುತ್ತದೆ” ಎಂದು ಲಕ್ಷ್ಮೇಶ್ವರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮಾರ ಅಭಿಪ್ರಾಯಪಟ್ಟರು. ಅವರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಶಿರಹಟ್ಟಿ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಅಕ್ಷರ ಫೌಂಡೇಶನ್ ಮತ್ತು ಗ್ರಾಮ ಪಂಚಾಯತಿ ಅಡ್ರಕಟ್ಟಿ ಇವರ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಅಡ್ರಕಟ್ಟಿಯಲ್ಲಿ ಹಮ್ಮಿಕೊಂಡ ಶಾಲಾ…
Read More “ಶಿರಹಟ್ಟಿ, ಲಕ್ಷ್ಮೇಶ್ವರ ತಾಲೂಕಾ ಮಟ್ಟದ ಮಕ್ಕಳ ಗಣಿತ ಸ್ಪರ್ಧೆಗಳ ಸಾಂಕೇತಿಕ ಉದ್ಘಾಟನಾ ಕಾರ್ಯಕ್ರಮ” »