ಲೂಸಿ ಸಾಲ್ಡಾನಾ ಜೀವನ ಚಿತ್ರ ಆಧಾರಿತ ವೈ. ಬಿ ಕಡಕೋಳ ಅವರ ಕಥೆಯಾಧಾರಿತ ನಾನು ಲೂಸಿ ಕಿರುಚಿತ್ರ ಚಿತ್ರೀಕರಣ ಆರಂಭ
ಲೂಸಿ ಸಾಲ್ಡಾನ್ ತ್ಯಾಗಮಯಿ – ಅಶೋಕಕುಮಾರ ಸಿಂದಗಿ ಧಾರವಾಡ :- ಲೂಸಿ ಸಾಲ್ಡಾನ್ ಬದುಕಿನುದ್ದಕ್ಕೂ ಅನೇಕ ಸಂಕಷ್ಟಗಳನ್ನು ಎದುರಿಸಿ ವೈಯಕ್ತಿಕ ಆಶೆಗಳನ್ನು ತ್ಯಜಿಸಿ ಸಾರ್ಥಕ ಜೀವನ ನಡೆಸುತ್ತಾ ಬಡ ಮಕ್ಕಳ ಶಿಕ್ಷಣಕ್ಕೆ ಜೀವನದ ಉದ್ದಕ್ಕೂ ಸಹಾಯ ಮಾಡಿದ ತ್ಯಾಗಮಯಿ ಎಂದು ಧಾರವಾಡ ನಗರ ಬಿಇಓ ಅಶೋಕಕುಮಾರ ಸಿಂದಗಿ ಹೇಳಿದರು. ಅವರು ಆಂಜನೆಯ ನಗರದಲ್ಲಿ ನಡೆದ ಲೂಸಿ ಸಾಲ್ಡಾನ ಅವರ ಜೀವನಾಧಾರಿತ ನಾನು ಲೂಸಿ ಟೆಲಿಫಿಲ್ಮ್ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡುತ್ತಾ ಲೂಸಿ ಸಾಮಾನ್ಯರಲ್ಲಿ ಅಸಾಮಾನ್ಯ ಸಾಧನೆ ಮಾಡಿದ…