ಲೋಕಾಯುಕ್ತ ಬಲೆಗೆ ಬಿದ್ದ ಡಿಡಿಪಿಐ:ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಧಿಕಾರಿ:ಇವರು ಸಚಿವರ ಪತ್ರ ತೆಗೆದುಕೊಂಡು ಬಂದು ಪೊಸ್ಟಿಂಗ್ ಮಾಡಿಸಿಕೊಂಡಿದ್ದ ಅಧಿಕಾರಿ..
ಬ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಕೆಲಸವನ್ನು ಲೋಕಾಯುಕ್ತ ಪೊಲೀಸರು ಮುಂದುವರಿಸಿದ್ದಾರೆ. ಪರವಾನಗಿ ನವೀಕರಣ ಮಾಡಿಕೊಡಲು 40 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಬೆಳಗಾವಿ ಡಿಡಿಪಿಐ ಬಸವರಾಜ್ ನಾಲತವಾಡ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಬೆಳಗಾವಿ, ಅ.20: ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಕೆಲಸವನ್ನು ಲೋಕಾಯುಕ್ತ (Lokayukta) ಅಧಿಕಾರಿಗಳು ಮುಂದುವರಿಸಿದ್ದಾರೆ. ಪರವಾನಗಿ ನವೀಕರಣ ಮಾಡಿಕೊಡಲು 40 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಬೆಳಗಾವಿ ಡಿಡಿಪಿಐ ಬಸವರಾಜ್ ನಾಲತವಾಡ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ…