ವರ್ಗಾವಣೆ ಆಗದಿದ್ದಕ್ಕೆ ಮನನೊಂದು ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ: ಇಲ್ಲಿನ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರ್ಗಾವಣೆ (teacher transfer) ಆಗದಿದ್ದಕ್ಕೆ ಮನನೊಂದು ಶಿಕ್ಷಕಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ನಡೆದಿದೆ. ಎನ್.ಟಿ ಜ್ಯೋತಿ (40) ನೇಣಿಗೆ ಶರಣಾದ ಶಿಕ್ಷಕಿ. ದೊಡ್ಡಬಳ್ಳಾಪುರದ ತುರವನಹಳ್ಳಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಜ್ಯೋತಿ, ಪ್ರೌಡಶಾಲೆಗೆ ವರ್ಗಾವಣೆ ಮಾಡಿಸಿಕೊಳ್ಳಲು ಪ್ರಯತ್ನ ಮಾಡುತ್ತಿದ್ದರು. ಆದರೆ ವರ್ಗಾವಣೆ ಆಗದ ಕಾರಣಕ್ಕೆ ಮನನೊಂದು ರೂಮಿನ ಕಿಟಿಕಿಗೆ ಸೀರೆಯಿಂದ ನೇಣು ಬಿಗಿದುಕೊಂಡಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಶಿಕ್ಷಕಿ ಇಂತಹ ದುಡುಕಿನ ನಿರ್ಧಾರಕ್ಕೆ…
Read More “ವರ್ಗಾವಣೆ ಆಗದಿದ್ದಕ್ಕೆ ಮನನೊಂದು ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.” »