ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್:1 ರಿಂದ 10ನೇ ತರಗತಿ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ//ಶೇಂಗಾ ಚಿಕ್ಕಿ/ಬಾಳೇಹಣ್ಣನ್ನು ವಿತರಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಿದೆ.
1 ರಿಂದ 10ನೇ ತರಗತಿ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ//ಶೇಂಗಾ ಚಿಕ್ಕಿ/ಬಾಳೇಹಣ್ಣನ್ನು ವಿತರಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಿದೆ. ಬೆಂಗಳೂರು: ರಾಜ್ಯ ಸರ್ಕಾರವು ಬಜೆಟ್ನಲ್ಲಿ ಘೋಷಿಸಿದ್ದಂತೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ//ಶೇಂಗಾ ಚಿಕ್ಕಿ/ಬಾಳೇಹಣ್ಣನ್ನು ವಿತರಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಆದೇಶ ಹೊರಡಿಸಿದೆ. 1ರಿಂದ 8ನೇ ತರಗತಿವರೆಗೂ ಇದ್ದ ಯೋಜನೆಯನ್ನು 9 ಮತ್ತು 10ನೇ…