ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಅ.21 ರಂದು ಶಾಸಕ, ಸಚಿವರಿಗೆ ಸನ್ಮಾನ, ವಿದ್ಯಾರ್ಥಿಗಳಿಗ ಪ್ರತಿಭಾ ಪುರಸ್ಕಾರ ಮತ್ತು ಮಾಹಿತಿ ಹಕ್ಕು, ಸಿಸಿಎ ಅಧಿನಿಯಮ ಕುರಿತು ವಿಚಾರ ಸಂಕಿರಣ ಆಯೋಜನೆ -ಎಸ್.ಎಫ್.ಸಿದ್ದನಗೌಡರ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಅ.21 ರಂದು ಶಾಸಕ, ಸಚಿವರಿಗೆ ಸನ್ಮಾನ, ವಿದ್ಯಾರ್ಥಿಗಳಿಗ ಪ್ರತಿಭಾ ಪುರಸ್ಕಾರ ಮತ್ತು ಮಾಹಿತಿ ಹಕ್ಕು, ಸಿಸಿಎ ಅಧಿನಿಯಮ ಕುರಿತು ವಿಚಾರ ಸಂಕಿರಣ ಆಯೋಜನೆ -ಎಸ್.ಎಫ್.ಸಿದ್ದನಗೌಡರ ಧಾರವಾಡ ಅ.18: ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ಧಾರವಾಡ ಜಿಲ್ಲಾ ಘಟಕದಿಂದ ಅಕ್ಟೋಬರ್ 21 ರಂದು ರಾಜ್ಯ ಸರಕಾರಿ ನೌಕರರಿಗೆ ಅಗತ್ಯವಿರುವ ಮಾಹಿತಿ ಹಕ್ಕು ಅಧಿನಿಯಮ ಮತ್ತು ಸಿಸಿಎ ನಿಯಮಾವಳಿಗಳ ಕುರಿತು ಕಾರ್ಯಾಗಾರ, ತಜ್ಞರಿಂದ ವಿಶೇಷ ಉಪನ್ಯಾಸ ಹಾಗೂ ಜಿಲ್ಲೆಯ ನೂತನ ಶಾಸಕ,…