ವಿದ್ಯಾರ್ಥಿಗೆ ಥಳಿಸಿದ ಶಿಕ್ಷಕ!! ಗಂಬೀರವಾಗಿ ಗಾಯಗೊಂಡ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು..ಮಾನ್ಯ ಶಿಕ್ಷಣ ಸಚಿವರೇ ಗಮನಿಸಿ…
ವಿದ್ಯಾರ್ಥಿಗೆ ಥಳಿಸಿದ ಶಿಕ್ಷಕ!! ಗಂಬೀರವಾಗಿ ಗಾಯಗೊಂಡ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು..ಮಾನ್ಯ ಶಿಕ್ಷಣ ಸಚಿವರೇ ಗಮನಿಸಿ… ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆಯಲ್ಲಿಯೇ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಥಳಿಸಿರುವ ಪ್ರಕರಣ ಬೆಳಕಿಗೆ ಬಂದಿದೆ… ಶಿವಮೊಗ್ಗ: ಕ್ಷುಲ್ಲಕ ಕಾರಣಕ್ಕೆ ಖಾಸಗಿ ಶಾಲೆ ಶಿಕ್ಷಕರೊಬ್ಬರು ವಿದ್ಯಾರ್ಥಿಯನ್ನು ಮನಬಂದಂತೆ ಥಳಿಸಿದ್ದು, ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.10ನೇ ತರಗತಿ ವಿದ್ಯಾರ್ಥಿ ಧನುಷ್ ಶಿಕ್ಷಕನಿಂದ ಹಲ್ಲೆಗೊಳಗಾದ ಬಾಲಕ.ಶಿಕ್ಷಕ ಲೋಕೇಶ್ ವಿದ್ಯಾರ್ಥಿಯ ಬೆನ್ನು, ಕಾಲು, ತೊಡೆಗೆ ಬಾಸುಂಡೆ ಬರುವಂತೆ ಕೊಲಿನಿಂದ…