ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ!! ಶಿಕ್ಷಕನ ವಿರುದ್ದ ಪೊಕ್ಸೊ ಪ್ರಕರಣ ದಾಖಲು! ಶಿಕ್ಷಕನ ಬಂಧನ.. ಈ ಕೃತ್ಯಕ್ಕೆ ಸಹಕರಿಸಿದ ಮತ್ತೊಬ್ಬ ಶಿಕ್ಷಕಿ ಬಂಧನ… ಸ್ವಯಂ ಪ್ರೇರಿತವಾಗಿ ಪ್ರಕರಣ!!
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ!! ಶಿಕ್ಷಕನ ವಿರುದ್ದ ಪೊಕ್ಸೊ ಪ್ರಕರಣ ದಾಖಲು! ಶಿಕ್ಷಕನ ಬಂಧನ.. ಈ ಕೃತ್ಯಕ್ಕೆ ಸಹಕರಿಸಿದ ಮತ್ತೊಬ್ಬ ಶಿಕ್ಷಕಿ ಬಂಧನ… ಸ್ವಯಂ ಪ್ರೇರಿತವಾಗಿ ಪ್ರಕರಣ!! ಬೀದರ್ : ಪ್ರೌಢ ಶಾಲೆ ವಿದ್ಯಾರ್ಥಿನಿಗೆ ಶಿಕ್ಷಕನೊಬ್ಬ ಲೈಂಗಿಕ ಕಿರುಕುಳ ನೀಡಿದ ಘಟನೆ ಕಮಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಾಮುಕ ಶಿಕ್ಷಕನನ್ನು ಪೋಕ್ಸೋ ಕಾಯ್ದೆಯಡಿ ಬಂಧನ ಮಾಡಲಾಗಿದೆ. ಮಾಧವ್ ಲಾಂಚಕರ್ ಎಂಬುವನೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ. ಬಾಲಕಿಯ ದೂರಿನ ಮೇರೆಗೆ…