ವಿದ್ಯಾರ್ಥಿನಿ ಸಾವು!! ಇಬ್ಬರು ಶಿಕ್ಷಕರು ಅಮಾನತ್ ಈ ಸಾವಿಗೆ ಯಾರು ಹೊಣೆ!!ಮುಗಿಲು ಮುಟ್ಟಿದ ಪೋಷಕರ ಆಕ್ರಂದನ.
ವಿದ್ಯಾರ್ಥಿನಿ ಸಾವು!! ಇಬ್ಬರು ಶಿಕ್ಷಕರು ಅಮಾನತ್ ಈ ಸಾವಿಗೆ ಯಾರು ಹೊಣೆ!!ಮುಗಿಲು ಮುಟ್ಟಿದ ಪೋಷಕರ ಆಕ್ರಂದನ. ಶಿರಾ: ಶಾಲೆಯ ಸಮೀಪದ ದೇವಸ್ಥಾನವೊಂದರಲ್ಲಿ ದೀಪ ಹಚ್ಚಲು ಹೋಗಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಮಂಗಳವಾರ ಮೃತಪಟ್ಟಿದ್ದಾಳೆ. ಗೌಡಗೆರೆ ಹೋಬಳಿ ಮೇಳಕೋಟೆ ಸರಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ 1ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದ ದೀಕ್ಷಾ, ಮಾ.13 ರಂದು ಶಾಲೆಯಲ್ಲಿ ಮಧ್ಯಾಹ್ನದ ಊಟದ ವಿರಾಮದ ವೇಳೆ ಶಾಲೆಯ ಪಕ್ಕದಲ್ಲೇ ಇರುವ ದೇವಾಲಯದಲ್ಲಿ ದೀಪ ಹಚ್ಚಲು ಹೋಗಿದ್ದಳು. ಈ ವೇಳೆ ಬೆಂಕಿ ಹೊತ್ತಿಕೊಂಡಿದ್ದು,…