ವಿಶ್ವದಲ್ಲಿ ಪ್ರಜಾಪ್ರಭುತ್ವದ ರಕ್ಷಣೆ ಮತ್ತು ಬೆಳವಣಿಗೆಗಾಗಿ, ಜನಜಾಗೃತಿಯ ಅಭಿಯಾನವಾಗಿ, ಮಾನವ ಸರಪಳಿ ಒಂದು ಅದ್ಭುತ ಪರಿಕಲ್ಪನೆ ಮೋಹನ ದಂಡಿನ
ವಿಶ್ವದಲ್ಲಿ ಪ್ರಜಾಪ್ರಭುತ್ವದ ರಕ್ಷಣೆ ಮತ್ತು ಬೆಳವಣಿಗೆಗಾಗಿ, ಜನಜಾಗೃತಿಯ ಅಭಿಯಾನವಾಗಿ, ಮಾನವ ಸರಪಳಿ ಒಂದು ಅದ್ಭುತ ಪರಿಕಲ್ಪನೆ ಮೋಹನ ದಂಡಿನ ಯರಗಟ್ಟಿ: ವಿಶ್ವದ ಬಹುದೊಡ್ಡ ಪ್ರಜಾಪ್ರಭುತ್ವ, ಬಹುದೊಡ್ಡ ಸಂವಿಧಾನ, ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಸಂಸದೀಯ ಪ್ರಜಾಪ್ರಭುತ್ವದ ಗಣರಾಜ್ಯಗಳ ಒಕ್ಕೂಟ ನಮ್ಮ ಈ ಭಾರತ. ಪ್ರಜಾಪ್ರಭುತ್ವ ಎಂದರೆ ಭಾರತ, ಭಾರತ ಪ್ರಜಾಪ್ರಭುತ್ವ”ಎಂದು ಸವದತ್ತಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಗಳಾದ ಮೋಹನ್ ದಂಡಿನ ತಿಳಿಸಿದರು. ಅವರು ಯರಗಟ್ಟಿ ಯಲ್ಲಿ ಜರುಗಿದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಮಾನವ ಸರಪಳಿ ಕಾರ್ಯ…