ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮಹಾಪೌರರಿಗೆ ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇವತ್ತು ಸನ್ಮಾನ ಮಾಡಿ ಗೌರವಿಸಲಾಯಿತು.
ಹುಬ್ಬಳ್ಳಿ: ಇಂದು ಬೆಳಗ್ಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಪೂಜ್ಯ ಮಹಾಪೌರರಾದ ಶ್ರೀಮತಿ ವೀಣಾ ಬರದ್ವಾಡ ಅವರಿಗೆ ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಡಾ . ಲಿಂಗರಾಜ ಅಂಗಡಿ ಅಧ್ಯಕ್ಷರು ಕನ್ನಡ ಸಾಹಿತ್ಯ ಧಾರವಾಡ ಇವರ ನೇತೃತ್ವದಲ್ಲಿ ಸನ್ಮಾನ ಮಾಡಿ ಗೌರವಿಸಲಾಯಿತು. ಹುಬ್ಬಳ್ಳಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿಗೆ ಒಂದು ನೀಡಲು ವಿನಂತಿಸಲಾಯಿತು. ಹುಬ್ಬಳ್ಳಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಗೆ ಸ್ವಂತ ಕಟ್ಟಡ ಇಲ್ಲದೆ ಸಾಹಿತ್ಯಿಕ ಕಾರ್ಯಕ್ರಮ ಮಾಡಲು ತೊಂದರೆ ಆಗುತ್ತದೆ. ಆದ್ದರಿಂದ…