ವೇತನ ಆಯೋಗದ ಅಧ್ಯಕ್ಷರನ್ನು ಭೇಟಿ ಮಾಡಿದ ಸಿ.ಎಸ್.ಷಡಾಕ್ಷರಿ ನೇತೃತ್ವದ ನಿಯೋಗ..
ಬಸವರಾಜ ಬೊಮ್ಮಾಯಿ ನೇತ್ರತ್ವದ ಬಿಜೆಪಿ ಸರ್ಕಾರ ತನ್ನ ಅವಧಿ ಮುಗಿಯುವ ಮುನ್ನ ವೇತನ ಆಯೋಗ್ ವರದಿಯನ್ನು ಸರ್ಕಾರಕ್ಕೆ ನೀಡಲು ಆರು ತಿಂಗಳು ಮೂಂದುಡಿತ್ತು..ಪ್ರಸ್ತುತ ಸಿಎಮ್ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರಕಾರ ವೇತನ ಆಯೋಗದ ತನ್ನ ವರದಿ ನೀಡಲು ಆರು ತಿಂಗಳು ವಿಸ್ತರಿಸುತ್ತದೆ ಎಂದು ಹೇಳಲಾಗುತ್ತಿದೆ. ಆದ್ರೆ ಸರಕಾರ ವೇತನ ಆಯೋಗದ ವರದಿ ನೀಡಲು ಸಮಯವಕಾಶವನ್ನು ನೀಡಲು ಯಾವುದೇ ಅಧಿಕೃತವಾಗಿ ಆದೇಶ ಮಾಡಿಲ್ಲ… ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರಿಗೆ ವೇತನ ಪರಿಷ್ಕರಣೆ ವಿಚಾರದಲ್ಲಿ ರಚನೆ ಮಾಡಿರುವ 7ನೇ ವೇತನ…
Read More “ವೇತನ ಆಯೋಗದ ಅಧ್ಯಕ್ಷರನ್ನು ಭೇಟಿ ಮಾಡಿದ ಸಿ.ಎಸ್.ಷಡಾಕ್ಷರಿ ನೇತೃತ್ವದ ನಿಯೋಗ..” »