ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಪ್ರಸ್ತಾವನೆ ಓದು ಕಡ್ಡಾಯ: ಸಚಿವ ಮಧು ಬಂಗಾರಪ್ಪ…..
ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಪ್ರಸ್ತಾವನೆ ಓದು ಕಡ್ಡಾಯ: ಸಚಿವ ಮಧು ಬಂಗಾರಪ್ಪ….. ಧಾರವಾಡ : ಮಕ್ಕಳಲ್ಲಿ ಸಂವಿಧಾನದ ಅರಿವು ಮೂಡಿಸುವ ನಿಟ್ಟಿನಲ್ಲಿ ಸಂವಿಧಾನದ ಪ್ರಸ್ತಾವನೆಯ ಓದು ಕಡ್ಡಾಯಗೊಳಿಸಲಾಗುವುದು ಎಂದು ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಇಕೋ ವಾಚ್, ಕರ್ನಾಟಕ ವಿದ್ಯಾರ್ಧಕ ಸಂಘ, ಬಾಲ ಬಳಗ ಸೃಜನಶೀಲ ಶಿಕ್ಷಣ ಪ್ರತಿಷ್ಠಾನ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ನಡಿಗೆ ಹಸಿರಿನ ಕಡೆಗೆ ಎಂಬ ಒಂದು ದಿನದ ವಿಶೇಷ ಜಾಗೃತಿ ಕಾರ್ಯಾಗಾರ ಉದ್ಘಾಟಿಸಿ, ಅವರು…
Read More “ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಪ್ರಸ್ತಾವನೆ ಓದು ಕಡ್ಡಾಯ: ಸಚಿವ ಮಧು ಬಂಗಾರಪ್ಪ…..” »