ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಡಿಸಿ ಕೆ ಎ ದಯಾನಂದ… ಕಾವೇರಿಗಾಗಿ ಕರುನಾಡು ಬಂದ್!!
ನಾಳೆ ಯಾವುದೇ ಗೊಂದಲವಿಲ್ಲದೇ ಬೆಂಗಳೂರು ಬಂದ್ ಆಗಲಿದೆ… ನಾಳೆ ಬೆಂಗಳೂರು ನಗರದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಆದೇಶ ಮಾಡಿದ ಡಿಸಿ ಕೆ ಎ ದಯಾನಂದ ಅವರು ಆದೇಶ ಮಾಡಿದ್ದಾರೆ.. ಕಾನೂನು ವಿದ್ಯಾಲಯದ ಪರೀಕ್ಷೇಗಳನ್ನು ಕೂಡ ಮೂಂದುಡಲಾಗಿದೆ. ನೆರೆಯ ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಈಗಾಗಲೇ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ, ಮಂಗಳವಾರ ಬೆಂಗಳೂರು ಸಂಪೂರ್ಣ ಬಂದ್ ಕರೆ ನೀಡಲಾಗಿದೆ. ಅಲ್ಲದೆ ಶುಕ್ರವಾರ ರಾಜ್ಯ ಬಂದ್ ಗೂ ಕರೆ ನೀಡಲಾಗಿದೆ.. ಬೆಂಗಳೂರು:…
Read More “ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಡಿಸಿ ಕೆ ಎ ದಯಾನಂದ… ಕಾವೇರಿಗಾಗಿ ಕರುನಾಡು ಬಂದ್!!” »