ಶಾಲಾ ಪ್ರವೇಶಕ್ಕೆ ಮಕ್ಕಳಿಗೆ ಆಧಾರ್ ಕಡ್ಡಾಯವಲ್ಲ : ಕೇಂದ್ರದಿಂದ ಸ್ಪಷ್ಟನೆ
ಶಾಲಾ ಪ್ರವೇಶಕ್ಕೆ ಮಕ್ಕಳಿಗೆ ಆಧಾರ್ ಕಡ್ಡಾಯವಲ್ಲ : ಕೇಂದ್ರದಿಂದ ಸ್ಪಷ್ಟನೆ. ನವದೆಹಲಿ: ಮಕ್ಕಳ ಶಾಲಾ ಪ್ರವೇಶಕ್ಕೆ ಆಧಾರ್ ಕಡ್ಡಾಯವಲ್ಲ. ಆಧಾರ್ ಕಾರ್ಡ್ ಇಲ್ಲ ಎಂಬ ಕಾರಣಕ್ಕೆ ಯಾವುದೇ ಮಗುವಿಗೆ ಶಾಲೆಗೆ ಪ್ರವೇಶ ನಿರಾಕರಿಸಬಾರದು ಎಂದು ಕೇಂದ್ರ ಸರ್ಕಾರ ಸೋಮವಾರ ಸ್ಪಷ್ಟಪಡಿಸಿದೆ. 2018 ಮತ್ತು 2021ರಲ್ಲಿ ಈ ಕುರಿತು ಹಿಂದಿನ ಪ್ರಕಟಣೆಗಳನ್ನು ಪುನರುಚ್ಚರಿಸಿದ ಕೇಂದ್ರ, ಕೆಲವು ಶಾಲೆಗಳು ಇನ್ನೂ ಪ್ರವೇಶಕ್ಕಾಗಿ ಆಧಾರ್ ಕಡ್ಡಾಯವಾಗಿ ನೀಡಬೇಕು ಎಂದು ಒತ್ತಾಯಿಸುತ್ತಿರುವ ವರದಿಗಳ ಹಿನ್ನೆಲೆ ಈ ಸ್ಪಷ್ಟನೆ ನೀಡಿದೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ…
Read More “ಶಾಲಾ ಪ್ರವೇಶಕ್ಕೆ ಮಕ್ಕಳಿಗೆ ಆಧಾರ್ ಕಡ್ಡಾಯವಲ್ಲ : ಕೇಂದ್ರದಿಂದ ಸ್ಪಷ್ಟನೆ” »