ಶಾಲಾ ಮಕ್ಕಳಿದ್ದ ವಾಹದನಲ್ಲಿ ಕಾಣಿಸಿಕೊಂಡ ಬೆಂಕಿ!! ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮನ…ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣ
ಮಕ್ಕಳಿದ್ದ ಶಾಲಾ ವಾಹನದಲ್ಲಿ ಕಾಣಿಸಿಕೊಂಡ ಬೆಂಕಿ – ತಪ್ಪಿದ ಅನಾಹುತ!! ಧಾರವಾಡ: ಮಕ್ಕಳಿದ್ದ ಶಾಲಾ ವಾಹನದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಧಾರವಾಡದ ಕೋರ್ಟ್ ಸರ್ಕಲ್ ಬಳಿ ಖಾಸಗಿ ಶಾಲಾ ವಾಹನವೊಂದು ಮಕ್ಕಳನ್ನು ಕರೆದುಕೊಂಡು ಶಾಲೆಗೆ ಹೊರಟಿದ್ದ ಸಂದರ್ಭದಲ್ಲಿ ವಾಹನದ ಎಂಜಿನ್ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಶಾಲಾ ಮಕ್ಕಳನ್ನು ಕೆಳಗಿಳಿಸಿ ಅಗ್ನಿಶಾಮಕ ದಳದವರಿಗೆ ಮಾಹಿತಿ ಮುಟ್ಟಿಸಲಾಗಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಇದರಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಸದ್