ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಾಲಾ ಸಮವಸ್ತ್ರದಲ್ಲಿ ನಡೆದ ಅವ್ಯವಹಾರ, ಹಾಗೂ ಜೆಓಸಿ ಉಪನ್ಯಾಸಕರಿಗೆ ಸಂಬಂಧಿಸಿದಂತೆ ಇವತ್ತಿನ ಸಚಿವ ಸಂಪುಟದಲ್ಲಿ ಮಹತ್ವದ ತಿರ್ಮಾನ… ಒಟ್ಟು 17 ವಿಷಯಗಳ ಕುರಿತು ಮಹತ್ವದ ತಿರ್ಮಾನ,ಇಲ್ಲಿದೆ ನೋಡಿ ಕಂಪ್ಲೀಟ್ ಮಾಹಿತಿ…
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಾಲಾ ಸಮವಸ್ತ್ರದಲ್ಲಿ ನಡೆದ ಅವ್ಯವಹಾರ, ಹಾಗೂ ಜೆಓಸಿ ಉಪನ್ಯಾಸಕರಿಗೆ ಸಂಬಂಧಿಸಿದಂತೆ ಇವತ್ತಿನ ಸಚಿವ ಸಂಪುಟದಲ್ಲಿ ಮಹತ್ವದ ತಿರ್ಮಾನ… ಒಟ್ಟು 17 ವಿಷಯಗಳ ಕುರಿತು ಮಹತ್ವದ ತಿರ್ಮಾನ,ಇಲ್ಲಿದೆ ನೋಡಿ ಕಂಪ್ಲೀಟ್ ಮಾಹಿತಿ… ಬೆಂಗಳೂರು: ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆಯೋದಕ್ಕೆ ಮುಂದಿನ ಆರು ತಿಂಗಳುಗಳ ಕಾಲಾವಕಾಶ ನೀಡುವುದು ಸೇರಿದಂತೆ ವಿವಿಧ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ…