ಶಾಲೆಗಳಲ್ಲಿ ಡೋನೆಷನ್ ಪಡೆದರೆ ನೊಂದಣಿ ರದ್ದು!!ಜಿಲ್ಲಾಧಿಕಾರಿಗಳಿಂದ ಖಡಕ್ ಎಚ್ಚರಿಕೆ..
ಶಾಲೆಗಳಲ್ಲಿ ಡೋನೆಷನ್ ಪಡೆದರೆ ನೊಂದಣಿ ರದ್ದು!!ಜಿಲ್ಲಾಧಿಕಾರಿಗಳಿಂದ ಖಡಕ್ ಎಚ್ಚರಿಕೆ.. ಪಬ್ಲಿಕಟುಡೆ ಬೆಳಗಾವಿ ಸುದ್ದಿ : ಬೆಳಗಾವಿ, ಮೇ 28 : ಜಿಲ್ಲೆಯ ಅನುದಾನ ರಹಿತ ಅಥವಾ ಅನುದಾನಿತ ಶಾಲೆಗಳಲ್ಲಿ ಮಕ್ಕಳ ಪ್ರವೇಶಕ್ಕೆ ಯಾವುದೇ ರೀತಿಯ ಡೊನೇಶನ್ ಪಡೆಯುವಂತಿಲ್ಲ. ಒಂದು ವೇಳೆ ಕಾನೂನುಬಾಹಿರವಾಗಿ ಡೊನೇಶನ್ ಪಡೆದಿರುವುದು ಕಂಡುಬಂದರೆ ಅಂತಹ ಶಾಲೆಗಳ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ ನೀಡಿದ್ದಾರೆ. ಪ್ರಸಕ್ತ ಶೈಕ್ಷಣಿಕ ಸಾಲಿಗೆ ಈಗಾಗಲೇ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ. ಕೆಲವು ಶಾಲೆಗಳಲ್ಲಿ ಡೊನೇಶನ್…
Read More “ಶಾಲೆಗಳಲ್ಲಿ ಡೋನೆಷನ್ ಪಡೆದರೆ ನೊಂದಣಿ ರದ್ದು!!ಜಿಲ್ಲಾಧಿಕಾರಿಗಳಿಂದ ಖಡಕ್ ಎಚ್ಚರಿಕೆ..” »