ದಸರಾ ರಜೆ ವಿಸ್ತರಣೆ ಮಾಡಿ:ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದಿಂದ ಒತ್ತಾಯ.. ದಸರಾ ರಜೆ ಏಕೆ ವಿಸ್ತರಣೆ ಮಾಡಬೇಕು ಅಂತ ಇಲ್ಲಿದೆ ನೋಡಿ ಕಾರಣ
ಶಾಲೆಗಳಿಗೆ ದಸರಾ ರಜೆ ವಿಸ್ತರಣೆ ಮಾಡಿ:ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದಿಂದ ಒತ್ತಾಯ.. ದಸರಾ ರಜೆ ಏಕೆ ವಿಸ್ತರಣೆ ಮಾಡಬೇಕು? ಅಂತ ಇಲ್ಲಿದೆ ನೋಡಿ ಕಾರಣ… ಬೆಂಗಳೂರು: ರಾಜ್ಯದ ಶಾಲೆಗಳಿಗೆ ನೀಡಿರುವ ದಸರಾ ರಜೆಯನ್ನು ಪರಿಷ್ಕರಿಸಿ ಅ. 31ರ ವರೆಗೆ ವಿಸ್ತರಿಸುವಂತೆ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘವು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯನ್ನು ಒತ್ತಾಯಿಸಿದೆ. ಶಾಲಾ ಶಿಕ್ಷಣ ಆಯುಕ್ತರಿಗೆ ಪತ್ರ ಬರೆದಿರುವ ಸಂಘದ ಅಧ್ಯಕ್ಷ ಸಿದ್ದಬಸಪ್ಪ ಅವರು, ಸ್ವಾತಂತ್ರ್ಯ ಪೂರ್ವ ಹಾಗೂ…