ಶಾಲೆಯಲ್ಲಿ ಮಾಡಿದ್ದ ಬಿಸಿ ಉಪ್ಪಿಟ್ಟಿನಲ್ಲಿ ಹಲ್ಲಿಬಿದ್ದ ಪರಿಣಾಮ ಅದನ್ನು ಸೇವಿಸಿದ 27ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ತವ್ಯಸ್ತ: ಆಸ್ಪತ್ರೆಗೆ ದಾಖಲು..
ಶಾಲೆಯಲ್ಲಿ ಮಾಡಿದ್ದ ಬಿಸಿ ಉಪ್ಪಿಟ್ಟಿನಲ್ಲಿ ಹಲ್ಲಿಬಿದ್ದ ಪರಿಣಾಮ ಅದನ್ನು ಸೇವಿಸಿ 27ಕ್ಕೂ ಹೆಚ್ಚು ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವಂತಹ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿಯಲ್ಲಿ ನಡೆದಿದೆ. ಯಾದಗಿರಿ: ಹಲ್ಲಿಬಿದ್ದ ಬಿಸಿಯೂಟ ಸೇವಿಸಿ 27ಕ್ಕೂ ಹೆಚ್ಚು ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವಂತಹ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿಯಲ್ಲಿ ನಡೆದಿದೆ. ಇಂದು ಬೆಳಗ್ಗೆ ಶಾಲೆಯಲ್ಲಿ ಮಾಡಿದ್ದ ಬಿಸಿ ಉಪ್ಪಿಟ್ಟು ಸೇವಿಸಿದ ವಿದ್ಯಾರ್ಥಿಗಳಿಗೆ ಹೊಟ್ಟೆನೋವು, ವಾಂತಿಭೇದಿ ಕಾಣಿಸಿಕೊಂಡಿದೆ. ಬಳಿಕ ಕೆಂಭಾವಿ ಸಮುದಾಯ ಆರೋಗ್ಯ…