ಶಾಲೆಯಲ್ಲಿ ವಿದ್ಯಾರ್ಥಿನಿಗೆ ಹಾರ್ಟ್ ಅಟ್ಯಾಕ್!!! ಕನ್ನಡ ಮಾದ್ಯಮ ಶಾಲೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಭಾಗ್ಯಶ್ರೀ ನಿಧನ… ಕಂಬನಿ ಮಿಡಿದ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು… ಖುಷಿಯಿಂದ ಶಾಲೆಗೆ ಬಂದಿದ್ದ ವಿದ್ಯಾರ್ಥಿನಿ!!
ಶಾಲೆಯಲ್ಲಿ ವಿದ್ಯಾರ್ಥಿನಿಗೆ ಹಾರ್ಟ್ ಅಟ್ಯಾಕ್!!! ಕನ್ನಡ ಮಾದ್ಯಮ ಶಾಲೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಭಾಗ್ಯಶ್ರೀ ನಿಧನ… ಕಂಬನಿ ಮಿಡಿದ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು… ಖುಷಿಯಿಂದ ಶಾಲೆಗೆ ಬಂದಿದ್ದ ವಿದ್ಯಾರ್ಥಿನಿ!! ಶಿರ್ವ: ಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ, ಪಳ್ಳಿ ದಾದಬೆಟ್ಟು ನಿವಾಸಿ ಜಯರಾಮ ಆಚಾರ್ಯ – ಚಂದ್ರಿಕಾ ದಂಪತಿ ಪುತ್ರಿ ಭಾಗ್ಯಶ್ರೀ (16) ಜು. 3ರಂದು ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ತಂದೆ ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ….