ಶಾಲೆಯ ಮುಖ್ಯ ಶಿಕ್ಷಕರನ್ನು ಅಮಾನತ್ ಮಾಡಿ ಆದೇಶ ಮಾಡಿದ್ರು ಡಿಡಿಪಿಐ.. ಸರ್ಕಾರದ ಆದೇಶ ಪಾಲನೇ ಮಾಡದಿದ್ದರೆ ನೀವು ಸಸ್ಪೇಂಡ್ ಆಗಬಹುದು!!ಎಚ್ಚರಿಕೆ!!
ಶಾಲೆಯ ಮುಖ್ಯ ಶಿಕ್ಷಕರನ್ನು ಅಮಾನತ್ ಮಾಡಿ ಆದೇಶ ಮಾಡಿದ್ರು ಡಿಡಿಪಿಐ.. ಸರ್ಕಾರದ ಆದೇಶ ಪಾಲನೇ ಮಾಡದಿದ್ದರೆ ನೀವು ಸಸ್ಪೇಂಡ್ ಆಗಬಹುದು!!ಎಚ್ಚರಿಕೆ!! ಚಿತ್ರದುರ್ಗ: ಸೆ. 14 : ಶಾಲಾ ಮಕ್ಕಳ ಬಿಸಿಯೂಟ ಪೂರೈಕೆಯಲ್ಲಿ ಕರ್ತವ್ಯ ನಿರ್ಲಕ್ಷ್ಯ ತೋರಿದ ಚಿತ್ರದುರ್ಗದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಉಮ್ಮೇಸುಮಯ ಅವರನ್ನು ಅಮಾನತುಗೊಳಿಸಿ ಡಿಡಿಪಿಐ ಕೆ. ರವಿಶಂಕರ ರೆಡ್ಡಿ ಅವರು ಆದೇಶಿಸಿದ್ದಾರೆ. ಚಿತ್ರದುರ್ಗದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಪಿ.ಎಂ. ಪೋಷಣ್ ಯೋಜನೆಯಡಿ ಸರ್ಕಾರಿ ಉರ್ದು ಶಾಲೆಯ 110…