ಸರಕಾರಿ ಶಾಲೆಯ ಸಹ ಶಿಕ್ಷಕ:ಕರ್ನಾಟಕ ಜಾನಪದ ಅಕಾಡೆಮಿಯ ಸದಸ್ಯ ಸಂದ್ರಪ್ಪ ನಿಧನ. ರಾಜ್ಯದ ಸಮಸ್ತ ಶಿಕ್ಷಕ ವೃಂದ, ಅಧಿಕಾರಿಗಳು,ಶಾಲೆಯ ಸಿಬ್ಬಂದಿ ವರ್ಗ ಸಂತಾಪ ಸೂಚಿಸದ್ದಾರೆ…
ಸರಕಾರಿ ಶಾಲೆಯ ಸಹ ಶಿಕ್ಷಕ:ಕರ್ನಾಟಕ ಜಾನಪದ ಅಕಾಡೆಮಿಯ ಸದಸ್ಯ ಸಂದ್ರಪ್ಪ ನಿಧನ. ರಾಜ್ಯದ ಸಮಸ್ತ ಶಿಕ್ಷಕ ವೃಂದ, ಅಧಿಕಾರಿಗಳು,ಶಾಲೆಯ ಸಿಬ್ಬಂದಿ ವರ್ಗ ಸಂತಾಪ ಸೂಚಿಸದ್ದಾರೆ… ಚಿತ್ರದುರ್ಗ ತಾಲೂಕಿನ ದಂಡಿನಕುರುಬರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಜಾನಪದ ಹಾಡುಗಾರ ಕಾಲ್ಕೆರೆ ಚಂದ್ರಪ್ಪ (51) ರವರು ಅನಾರೋಗ್ಯದ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜು.9ರ ಭಾನುವಾರ ನಿಧನರಾಗಿದ್ದಾರೆ. ಮೃತರು ಪತ್ನಿ, ಒರ್ವ ಪುತ್ರ , ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಕರ್ನಾಟಕ ಜಾನಪದ ಅಕಾಡೆಮಿಯ…