ಶಾಲೆ ಆರಂಭಕ್ಕೂ ಮೋದಲು ಸರಕಾರದಿಂದ ಮಹತ್ವದ ಆದೇಶ: ರಾಜ್ಯಾದ್ಯಂತ 27 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಸರಕಾರ ಆದೇಶ..ಜಿಲ್ಲಾವಾರು ಹುದ್ದೆಗಳ ವಿವರ ಇಲ್ಲಿದೆ ನೋಡಿ
ರಾಜ್ಯಾದ್ಯಂತ ಜೂನ್ ಎರಡನೇ ವಾರದಿಂದ ಪ್ರಾಥಮಿಕ ಶಾಲೆಗಳು ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಉಳಿದಿರುವ 27 ಸಾವಿರ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವುದಕ್ಕೆ ರಾಜ್ಯ ಶೈಕ್ಷಣಿಕ ಇಲಾಖೆ ಮುಂದಾಗಿದೆ.ಈ ಹಿನ್ನೆಲ್ಲಿ ತಾಲೂಕು ಕ್ಷೇತ್ರ ಶಿಕ್ಷಣ ಇಲಾಖಾವಾರು ಅರ್ಜಿ ಸಲ್ಲಿಕೆ ಮಾಡಬಹುದು. ಇನ್ನು ಅತಿಥಿ ಶಿಕ್ಷಕರಾಗಿ ಆಯ್ಕೆಯಾದವರಿಗೆ ಮಾಸಿಕ 10 ಸಾವಿರ ರೂ. ಗೌರವ ಸಂಭಾವನೆ ನೀಡಲಾಗುತ್ತದೆ ಎಂದು ಆದೇಶ ಹೊರಡಿಸಲಾಗಿದೆ. 2023-2024 ನೇ ಶೈಕ್ಷಣಿಕ ಸಾಲಿಗೆ ರಾಜ್ಯದ…