ಶಿಂದೋಗಿ ಗ್ರಾಮದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕಾಮಗಾರಿ ವೀಕ್ಷಣೆ..
ಶಿಂದೋಗಿ ಗ್ರಾಮದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕಾಮಗಾರಿ ವೀಕ್ಷಣೆ.. ಸಿಂದೋಗಿ:ಶಿಂದೋಗಿ ಗ್ರಾಮದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕಾಮಗಾರಿಯಡಿಯಲ್ಲಿ ರೈತರ ಜಮೀನುಗಳಿಗೆ ನೀರು ಒದಗಿಸುವ ನೀರಾವರಿ ಕಾಲುವೆಗಳ ಹೂಳು ತೆಗೆಯುವ ಕಾಮಗಾರಿಯನ್ನು ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ವಿಶ್ವಾಸ ವೈದ್ಯ . ಸವದತ್ತಿ ಯಲ್ಲಮ್ಮ ಮತಕ್ಷೇತ್ರರವರು ಖುದ್ದಾಗಿ ಭೇಟಿ ನೀಡಿ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಮಾನ್ಯ ಶ್ರೀ ಯಶವಂತ ಕುಮಾರ್ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕ ಪಂಚಾಯತಿ…