ಶಿಕ್ಷಕರಿಗೆ ಬಿಗ್ ಶಾಕ್ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ..
ರಾಜಧಾನಿ ಬೆಂಗಳೂರಿನಲ್ಲಿ ಕಾಂಗ್ರೇಸ್ ಸರಕಾರದ ಮೋದಲ ಅಧೀವೇಶನ ಆರಂಭವಾಗಿದೆ. ಇದೇ ತಿಂಗಳು 7 ರಂದು ಬಜೆಟ್ ಅಧೀವೇಶನ ನಡೆಯಲಿದ್ದು ಸಾಧಕ ಭಾಧಕಗಳ ಕುರಿತು ಚರ್ವೆ ನಡೆಯಲಿದೆ… ಬೆಂಗಳೂರು: ಅತಿಥಿ ಶಿಕ್ಷಕರನ್ನು ಕಾಯಂ ಮಾಡಲು ಸಾಧ್ಯವಿಲ್ಲ. ಈ ಸಂಬಂಧ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆಯೂ ಇಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪ ಹೇಳಿದರು. ವಿಧಾನಸಭೆಯಲ್ಲಿ ಮಂಗಳವಾರ ಗಮನ ಸೆಳೆಯುವ ಸೂಚನೆಯಡಿ ಕಾಂಗ್ರೆಸ್ನ ಕೆ.ವೈ.ನಂಜೇಗೌಡರ ಪ್ರಶ್ನೆಗೆ ಉತ್ತರಿಸಿದರು. ವಿಷಯ ಪ್ರಸ್ತಾಪಿಸಿದ ನಂಜೇಗೌಡ ಅವರು, ರಾಜ್ಯದಲ್ಲಿ 33…
Read More “ಶಿಕ್ಷಕರಿಗೆ ಬಿಗ್ ಶಾಕ್ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ..” »