ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ ನಿಡೀದ ಶಿಕ್ಷಣ ಸಚಿವ ಮಧು ಬಂಗಾರಪ್ಪ. ಪಾಠದ ಜೊತೆ..
ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ ನಿಡೀದ ಶಿಕ್ಷಣ ಸಚಿವ ಮಧು ಬಂಗಾರಪ್ಪ. ಪಾಠದ ಜೊತೆ.. ತುಮಕೂರು : ಎಸ್ ಎಸ್ ಎಲ್ ಸಿ ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆಯು ಮಹತ್ವದ ಕ್ರಮ ಕೈಗೊಂಡಿದ್ದು, ವಾರಕ್ಕೊಮ್ಮೆ ವಿಶೇಷ ತರಗತಿ ತೆಗೆದುಕೊಳ್ಳಲು ಶಿಕ್ಷಕರಿಗೆ ಸೂಚನೆ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮುಂದಿನ ಮೂರು ವರ್ಷಗಳಲ್ಲಿ 3,000 ಕೆಪಿಎಸ್ ಶಾಲೆಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಪ್ರಸಕ್ತ ವರ್ಷದಲ್ಲೇ 500 ಶಾಲೆಗಳನ್ನು ಆರಂಭಿಸಲಾಗುವುದು, ಎಲ್ ಕೆಜಿಯಿಂದ…
Read More “ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ ನಿಡೀದ ಶಿಕ್ಷಣ ಸಚಿವ ಮಧು ಬಂಗಾರಪ್ಪ. ಪಾಠದ ಜೊತೆ..” »