ಶಿಕ್ಷಕರು ರಿಯಲ್ ಎಸ್ಟೆಟ್ ದಂಧೆ ನಡೆಸುತ್ತಿದ್ದಾರೆಯೇ? ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರಿಂದ ಇಲಾಖೆ ಅಧಿಕಾರಿಗಳ ಹಾಗೂ ಶಿಕ್ಷಕರ ಮೇಲೆ ಶಿಸ್ತು ಕ್ರಮ ಗ್ಯಾರೆಂಟಿ!!
ಶಿಕ್ಷಕರು ರಿಯಲ್ ಎಸ್ಟೆಟ್ ದಂಧೆ ನಡೆಸುತ್ತಿದ್ದಾರೆಯೇ? ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರಿಂದ ಇಲಾಖೆ ಅಧಿಕಾರಿಗಳ ಹಾಗೂ ಶಿಕ್ಷಕರ ಮೇಲೆ ಶಿಸ್ತು ಕ್ರಮ ಗ್ಯಾರೆಂಟಿ!! ಸಾಗರ: ಕೆಲವೆಡೆ ಶಿಕ್ಷಕರು ತಮ್ಮ ಕರ್ತವ್ಯವನ್ನು ಮರೆತು ರಿಯಲ್ ಎಸ್ಟೇಟ್ ದಂಧೆ ನಡೆಸುತ್ತಿರುವ ಬಗ್ಗೆ ದೂರುಗಳಿವೆ. ಇಂತಹ ಶಿಕ್ಷಕರ ವಿರುದ್ಧ ಯಾವುದೇ ಮುಲಾಜಿಲ್ಲದೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಇಲ್ಲಿನ ಉಪವಿಭಾಗಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು,…