ಶಿಕ್ಷಕರ ದಿನಾಚರಣೆ ದಿನದದಂದೆ ಶಿಕ್ಷಕರಿಗೆ ಹೆಚ್ಚಿನ ಜಬಾಬ್ದಾರಿ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ.. ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್…
ಶಿಕ್ಷಕರ ದಿನಾಚರಣೆ ದಿನದದಂದೆ ಶಿಕ್ಷಕರಿಗೆ ಹೆಚ್ಚಿನ ಜಬಾಬ್ದಾರಿ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ.. ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್… ಬೆಂಗಳೂರು: ವರ್ಷದಲ್ಲಿ ಇನ್ಮುಂದೆ ಕಲಿಕಾ ಚೇತರಿಕೆಯ ಕಾರಣದಿಂದಾಗಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ಬಾರಿ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂಬುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದರು. ಇಂದು ವಿಧಾನಸೌಧದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಶಾಲಾ ಶಿಕ್ಷಕರಿಗೆ ಇಪ್ಪತ್ತು, ಪ್ರೌಢ ಶಾಲಾ ಶಿಕ್ಷಕರಿಗೆ…