ಶಿಕ್ಷಕರ ನೇಮಕಕ್ಕೆ ಮತ್ತೆ ಗ್ರಹಣ…
ಶಿಕ್ಷಕರ ನೇಮಕಕ್ಕೆ ಸಮ್ಮತಿಸಿದ್ದ ಹೈಕೋರ್ಟ್ ಅಕ್ಟೋಬರ್ 12ರಂದು ನೀಡಿದ್ದ ಆದೇಶದಲ್ಲಿ ತಂದೆಯ ಆದಾಯ ಪ್ರಮಾಣಪತ್ರದ ಕುರಿತು ಅಭ್ಯರ್ಥಿಗಳು ತಮ್ಮ ತಕರಾರನ್ನು ಕೆಎಟಿ ಮುಂದೆ ಸಲ್ಲಿಸಿ ಪರಿಹಾರ ಪಡೆದುಕೊಳ್ಳಬಹುದು ಎಂದು ಹೇಳಿತ್ತು. ಇದರ ಭಾಗವಾಗಿ ಬೆಂಗಳೂರಿನ ಬಿಳೇಕಹಳ್ಳಿಯ ಚೈತ್ರಾ ಸೇರಿದಂತೆ 22 ಮಂದಿ ಅಭ್ಯರ್ಥಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯಾಧಿಕರಣದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಕುರಿತು ವಿಚಾರಣೆ ನಡೆಸಿದ ನ್ಯಾಯಾಂಗ ಸದಸ್ಯ ನಾರಾಯಣ ಮತ್ತು ಆಡಳಿತಾತ್ಮಕ ಸದಸ್ಯ ಎಸ್ ಶಿವಸೈಲಂ ಅವರ ನೇತೃತ್ವದ ಪೀಠವು ಪ್ರತಿವಾದಿ ರಾಜ್ಯ ಸರ್ಕಾರ, ಪ್ರಾಥಮಿಕ…