ಶಿಕ್ಷಕರ ಬಿಳ್ಕೊಡುಗೆ ಸಮಾರಂಭ ಅದ್ದೂರಿಯಾಗಿ ಜರುಗಿತು:ಬೆಳ್ಳಿ ರಥದಲ್ಲಿ ಮೆರವಣಿಗೆ ಮಾಡಿದ ಗ್ರಾಮಸ್ಥರು. ಬಾವುಕ ಕ್ಷಣಗಳಿಗೆ ಸಾಕ್ಷಿಯಾದ ಸರಕಾರಿ ಶಾಲೆಯ ಶಿಕ್ಷಕರ ಬಿಳ್ಕೊಡುಗೆ ಸಮಾರಂಭ…
ಶಿಕ್ಷಕರ ಬಿಳ್ಕೊಡುಗೆ ಸಮಾರಂಭ ಅದ್ದೂರಿಯಾಗಿ ಜರುಗಿತು:ಬೆಳ್ಳಿ ರಥದಲ್ಲಿ ಮೆರವಣಿಗೆ ಮಾಡಿದ ಗ್ರಾಮಸ್ಥರು. ಬಾವುಕ ಕ್ಷಣಗಳಿಗೆ ಸಾಕ್ಷಿಯಾದ ಸರಕಾರಿ ಶಾಲೆಯ ಶಿಕ್ಷಕರ ಬಿಳ್ಕೊಡುಗೆ ಸಮಾರಂಭ… ತುಮಕೂರು ತಾಲೂಕಿನ ಶಿರಾವರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸತತ 35 ವರ್ಷದಿಂದ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ಟಿ ನರಸಿಂಹಮೂರ್ತಿ ಅವರು ಇಂದು ನಿವೃತ್ತಿ ಹೊಂದಿದ್ದಾರೆ. ಈ ಹಿನ್ನೆಲೆ ಗ್ರಾಮಸ್ಥರು ಹಾಗೂ ಹಳೆ ವಿದ್ಯಾರ್ಥಿಗಳು ಶಿಕ್ಷಕರನ್ನು ಬೆಳ್ಳಿ ರಥದಲ್ಲಿ ಕುರಿಸಿ ಊರ ತುಂಬ ಮೆರವಣಿಗೆ ಮಾಡುವ ಮೂಲಕ ಬೀಳ್ಕೊಡುಗೆ ನೀಡಿದ್ದಾರೆ. ನರಸಿಂಹಮೂರ್ತಿ ಗರಡಿಯಲ್ಲಿ…