ಶಿಕ್ಷಕರ ವರ್ಗಾವಣೆ ಕುರಿತಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಏನು ಹೇಳಿದ್ದಾರೆ ನೋಡಿ. ನಿನ್ನೆಯಷ್ಟೇ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದ ಸಚಿವ ಮಧು ಬಂಗಾರಪ್ಪ..
ಶಿಕ್ಷಕರ ವರ್ಗಾವಣೆ ಕುರಿತಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಏನು ಹೇಳಿದ್ದಾರೆ ನೋಡಿ. ನಿನ್ನೆಯಷ್ಟೇ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದ ಸಚಿವ ಮಧು ಬಂಗಾರಪ್ಪ.. ಬೆಂಗಳೂರ: ಸನ್ಮಾನ್ಯ ಶ್ರೀ ಮಧು ಬಂಗಾರಪ್ಪರವರು ಮಾನ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರನ್ನು ಭೇಟಿ ಮಾಡಲಾಯಿತು. ಇಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಸನ್ಮಾನ್ಯ ಶ್ರೀ ಮಧು ಬಂಗಾರಪ್ಪ ರವರನ್ನು ಸದಾಶಿವನಗರದ ಅವರ ನಿವಾಸದಲ್ಲಿ ಭೇಟಿ ಮಾಡಿ ಅತ್ಯಂತ ತುರ್ತು ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗಳನ್ನು ಪ್ರಾರಂಭಿಸುವ ಅನಿವಾರ್ಯತೆಯ…