ಶಿಕ್ಷಕರ ವರ್ಗಾವಣೆ- ಪಿ.ಎಸ್.ಟಿ. ಶಿಕ್ಷಕರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಲು ಮನವಿ…
ಶಿಕ್ಷಕರ ವರ್ಗಾವಣೆ- ಪಿ.ಎಸ್.ಟಿ. ಶಿಕ್ಷಕರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಲು ಮನವಿ… ವಿಜಯಪುರ – ಪ್ರಸಕ್ತ ಸಾಲಿನ ಸಾರ್ವತ್ರಿಕ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಪಿಎಸ್ಟಿ ಶಿಕ್ಷಕರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಮಾನ್ಯ ಉಪನಿರ್ದೇಶಕರಾದ ಎನ್. ಎಚ್. ನಾಗೂರ (ಆಡಳಿತ) ಶಾಲಾ ಶಿಕ್ಷಣ ಇಲಾಖೆ ಇವರಿಗೆ ಮನವಿ ಸಲ್ಲಿಸಲಾಯಿತು. ಈಗಾಗಲೇ ಪ್ರಾರಂಭವಾಗಿರುವ ಪ್ರಾಥಮಿಕ ಶಾಲಾ ಶಿಕ್ಷಕರ ಸಾರ್ವತ್ರಿಕ ವರ್ಗಾವಣೆಯಲ್ಲಿ 10,15,20,25 ವರ್ಷಗಳಿಂದ ಕರ್ತವ್ಯ ನಿರ್ವಹಿಸಿರುವ ಪಿಎಸ್ಟಿ ಶಿಕ್ಷಕರಿಗೆ ತುಂಬಾ ಅನ್ಯಾಯವಾಗಿದೆ. ಪ್ರತಿಶತ 90 ರಷ್ಟು ಕರ್ತವ್ಯ ನಿರ್ವಹಿಸಿರುವ ಪಿಎಸ್ಟಿ ಶಿಕ್ಷಕರಿಗೆ…
Read More “ಶಿಕ್ಷಕರ ವರ್ಗಾವಣೆ- ಪಿ.ಎಸ್.ಟಿ. ಶಿಕ್ಷಕರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಲು ಮನವಿ…” »