ಶಿಕ್ಷಕ ಎಂ.ಎಸ್.ಹೊಂಗಲಗೆ ಡಾ.ಎಸ್.ರಾಧಾಕೃಷ್ಣನ್ ರಾಷ್ಟ್ರೀಯ ಶಿಕ್ಷಕ ರತ್ನ ಪ್ರಶಸ್ತಿ ಪ್ರಧಾನ..
ಶಿಕ್ಷಕ ಎಂ.ಎಸ್.ಹೊಂಗಲಗೆ ಡಾ.ಎಸ್.ರಾಧಾಕೃಷ್ಣನ್ ರಾಷ್ಟ್ರೀಯ ಶಿಕ್ಷಕ ರತ್ನ ಪ್ರಶಸ್ತಿ ಪ್ರಧಾನ.. ಮುನವಳ್ಳಿ ಃ ಪಟ್ಟಣದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಕನ್ನಡ ಭಾಷಾ ಶಿಕ್ಷಕರಾದ ಎಂ.ಎಸ್.ಹೊಂಗಲ ಇವರಿಗೆ ಗುರುವಾರ ಬೆಂಗಳೂರಿನ ಗಾಂಧಿ ಭವನದಲ್ಲಿ ಚೇತನ ಪೌಂಡೇಷನ್ ಕರ್ನಾಟಕ ಮತ್ತು ಸಾಧನಾ ಕೋಚಿಂಗ್ ಸೆಂಟರ್ ಬೆಂಗಳೂರು ಇವರ ಸಹಯೋಗದಲ್ಲಿ ಜರುಗಿದ ಅಖಿಲ ಭಾರತ ಶಿಕ್ಷಕರ ಸಮ್ಮೇಳನದಲ್ಲಿ ಶೈಕ್ಷಣಿಕ ಸೇವೆಯನ್ನು ಗುರುತಿಸಿ ಡಾ.ಎಸ್.ರಾಧಾಕೃಷ್ಣನ್ ರಾಷ್ಟ್ರೀಯ ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಮೈಸೂರಿನ ಸಾಹಿತಿಗಳಾದ…
Read More “ಶಿಕ್ಷಕ ಎಂ.ಎಸ್.ಹೊಂಗಲಗೆ ಡಾ.ಎಸ್.ರಾಧಾಕೃಷ್ಣನ್ ರಾಷ್ಟ್ರೀಯ ಶಿಕ್ಷಕ ರತ್ನ ಪ್ರಶಸ್ತಿ ಪ್ರಧಾನ..” »