ಶಿಕ್ಷಕ ಹುದ್ದೆಯಲ್ಲಿರುವರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ.. 700 ಹುದ್ದೆಗಳ ಮಾಹಿತಿ ಇಲ್ಲಿದೆ ನೋಡಿ..
ಶಿಕ್ಷಕ ಹುದ್ದೆಯಲ್ಲಿರುವರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ.. 700 ಹುದ್ದೆಗಳ ಮಾಹಿತಿ ಇಲ್ಲಿದೆ ನೋಡಿ.. ಬೆಂಗಳೂರು: ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಮುಖ್ಯೋಪಾಧ್ಯಾಯರ ಹುದ್ದೆಗಳು ಸೇರಿದಂತೆ 700 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀ ರಾಜ್ಯದಲ್ಲಿ 2018-19 ನೇ ಸಾಲಿನಲ್ಲಿ ಆರಂಭಿಸಲಾದ 100 ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ ಪ್ರತಿ ಶಾಲೆಗೆ 7 ಹುದ್ದೆಗಳಂತೆ ಒಟ್ಟು 700 ಹುದ್ದೆಗಳನ್ನು ಸೃಜಿಸಿ ನೇಮಕಾತಿ…