ಶಿಕ್ಷಣ ಕ್ಷೇತ್ರಕ್ಕೆ ಸಿಎಮ್ ಸಿದ್ದರಾಮಯ್ಯ ಬಜೆಟ್ ನಲ್ಲಿ ಕೊಟ್ಟಿದ್ದೇನು? ಇಲ್ಲಿದೆ ನೋಡಿ ಕಂಪ್ಲೀಟ್ ಮಾಹಿತಿ
ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ʻಶಿಕ್ಷಣವು ವಿಮೋಚನಾ ಶಕ್ತಿಯಾಗಿದೆ ಮತ್ತು ನಮ್ಮ ಕಾಲದಲ್ಲಿ ಜನತಂತ್ರವನ್ನು ಸ್ಥಾಪಿಸುವ ಶಕ್ತಿಯೂ ಆಗಿದೆ; ಶಿಕ್ಷಣವು ಜಾತಿ ಮತ್ತು ವರ್ಗದ ನಿರ್ಬಂಧಗಳನ್ನು ತೊಲಗಿಸಿ, ಹುಟ್ಟಿನಿಂದ ಅಥವಾ ಇನ್ನಾವುದೇ ಪರಿಸ್ಥಿತಿಯಿಂದ ಉದ್ಭವಿಸಿದ ಅಸಮಾನತೆಗಳನ್ನು ನಿವಾರಿಸುತ್ತದೆʼ. – ಶ್ರೀಮತಿ ಇಂದಿರಾ ಗಾಂಧಿ 86. ಶಾಲಾ ಶಿಕ್ಷಣ ಮಗುವಿನ ವ್ಯಕ್ತಿತ್ವ ನಿರ್ಮಾಣದಲ್ಲಿ, ಆ ಮೂಲಕ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಶಿಕ್ಷಣವು ಮಕ್ಕಳ ಶಾರೀರಿಕ ಹಾಗೂ ಭಾವನಾತ್ಮಕ ಬೆಳವಣಿಗೆಗೆ, ಜ್ಞಾನ ಮತ್ತು ಮನೋವಿಕಾಸಕ್ಕೆ ಪೂರಕವಾಗಿರಬೇಕು. ಶಿಕ್ಷಣವು…