ನನ್ನನ್ನು ಚುನಾವಣಾ ಕಣದಿಂದ ಹಿಂದೆ ಸರಿಸುವ ವ್ಯಕ್ತಿ ಭೂಮಿ ಮೇಲೆ ಹುಟ್ಟಿಲ್ಲ. ಏಪ್ರಿಲ್ 18 ರಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಲು ನಿರ್ಧಾರ ಮಾಡಿದ್ದೇನೆ ಎಂದು ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿ
ನನ್ನನ್ನು ಚುನಾವಣಾ ಕಣದಿಂದ ಹಿಂದೆ ಸರಿಸುವ ವ್ಯಕ್ತಿ ಭೂಮಿ ಮೇಲೆ ಹುಟ್ಟಿಲ್ಲ. ಏಪ್ರಿಲ್ 18 ರಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಲು ನಿರ್ಧಾರ ಮಾಡಿದ್ದೇನೆ ಎಂದು ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ಹುಬ್ಬಳ್ಳಿ: ಗುರುವಾರ ಇಲ್ಲಿನ ನೆಹರು ಮೈದಾನದಿಂದ ಹಮ್ಮಿಕೊಂಡಿದ್ದ ಮೆರವಣಿಗೆಗೂ ಮುಂಚೆ ಮಾಧ್ಯಮದವರೊಂದಿಗೆ ಮಾತನಾಡಿ, ಚುನಾವಣಾ ಕಣದಿಂದ ಹಿಂದೆ ಸರಿಯುತ್ತಾರೆ, ಸರಿಸುತ್ತಾರೆ ಎಂಬುದು ಕೇವಲ ಊಹಾಪೋಹಗಳಷ್ಟೇ ನಾನು ತೆಗೆದುಕೊಂಡಿರುವ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನಮಗೆ ಎಲ್ಲಾ ಪಕ್ಷಗಳು ಒಂದೇ. ಎಲ್ಲಾ ಪಕ್ಷದ ಪ್ರಮುಖರು…