ಶಿವನಗರ ಶಾಲೆ ಕಟ್ಟಡದ ಗೋಡೆ ಕುಸಿತ; ಶಾಲಾ ಶಿಕ್ಷಣ ಇಲಾಖೆಯ ಮುಂಜಾಗೃತೆಯಿಂದ ತಪ್ಪಿದ ಅವಘಡ
ಶಿವನಗರ ಶಾಲೆ ಕಟ್ಟಡದ ಗೋಡೆ ಕುಸಿತ; ಶಾಲಾ ಶಿಕ್ಷಣ ಇಲಾಖೆಯ ಮುಂಜಾಗೃತೆಯಿಂದ ತಪ್ಪಿದ ಅವಘಡ ಧಾರವಾಡ ಜು.27: ನಿರಂತರ ಮಳೆಯಿಂದಾಗಿ ನಿನ್ನೆ ರಾತ್ರಿಯ ಮಳೆಗೆ ನೆನೆದು ಅಳ್ನಾವರ ತಾಲೂಕಿನ ಶಿವನಗರ ಪ್ರಾಥಮಿಕ ಶಾಲೆಯ ಗೋಡೆ ಕುಸಿದಿದೆ. ಶಾಲಾ ಶಿಕ್ಷಣ ಇಲಾಖೆ ಮುಂಜಾಗ್ರತವಾಗಿ ಜುಲೈ 25 ರಂದು ಶಿವನಗರದ ದುಂದು ಗೌಳಿ ಅವರ ಖಾಸಗಿ ಕಟ್ಟಡಕ್ಕೆ ಶಾಲಾ ಶೈಕ್ಷಣಿಕ ಕಾರ್ಯಗಳನ್ನು ಸ್ಥಳಾಂತರಿಸಬೇಕೆಂದು ನಿರ್ಧರಿಸಿ, ಜುಲೈ 26 ರಂದು ಶಿವನಗರ ಶಾಲಾ ಮಕ್ಕಳಿಗೆ ರಜೆ ನೀಡಲಾಗಿತ್ತು ಎಂದು ಧಾರವಾಡ ಗ್ರಾಮೀಣ…
Read More “ಶಿವನಗರ ಶಾಲೆ ಕಟ್ಟಡದ ಗೋಡೆ ಕುಸಿತ; ಶಾಲಾ ಶಿಕ್ಷಣ ಇಲಾಖೆಯ ಮುಂಜಾಗೃತೆಯಿಂದ ತಪ್ಪಿದ ಅವಘಡ” »