ಶಾಲೆಯಲ್ಲಿ ಪ್ರತ್ಯಕ್ಷಗೊಂಡ ಕಾಳಿಂಗ ಸರ್ಪ…ಶಾಲೆಯ ಮುಖ್ಯ ಶಿಕ್ಷಕ ಮುಂಜಾಗೃತ ಕ್ರಮದಿಂದ ತಪ್ಪಿದ ಅಹಿತಕರ ಘಟನೆ… ಮಳೆ ನಿಂತ ಮೇಲೆ!!!
ಶಾಲೆಯಲ್ಲಿ ಪ್ರತ್ಯಕ್ಷಗೊಂಡ ಕಾಳಿಂಗ ಸರ್ಪ…ಶಾಲೆಯ ಮುಖ್ಯ ಶಿಕ್ಷಕ ಮುಂಜಾಗೃತ ಕ್ರಮದಿಂದ ತಪ್ಪಿದ ಅಹಿತಕರ ಘಟನೆ… ಮಳೆ ನಿಂತ ಮೇಲೆ!!! ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಸಂಪೆಕಟ್ಟೆಯ ಮತ್ತಿಕೈ ಶಾಲೆಯ ಬಿಸಿಯೂಟ ಕೊಠಡಿಯಲ್ಲಿ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದು, ಶಾಲಾ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ.. ಸೋಮವಾರ ಶಾಲೆಯ ಬಿಸಿಯೂಟ ದಾಸ್ತಾನು ಕೊಠಡಿಯಲ್ಲಿ 9 ಅಡಿ ಉದ್ದದ ಕಾಳಿಂಗ ಸರ್ಪ ಕಾಣಿಸಿಕೊಂಡಿದೆ. ಆಗುಂಬೆಯ ಮಳೆಕಾಡು ಸಂಶೋಧನಾ ಕೇಂದ್ರದ ಉರಗ ತಜ್ಞ ಅಜಯ್ ಗಿರಿ ಸುರಕ್ಷಿತವಾಗಿ ಕಾಳಿಂಗ ಸರ್ಪವನ್ನು ಹಿಡಿದು ಕಾಡಿಗೆ ಬಿಟ್ಟಿದ್ದಾರೆ….