ಶೌಚಾಲಯದಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ:ಮೂವರು ವಿದ್ಯಾರ್ಥಿನಿಯರು ಅಮಾನತ್..
ಶೌಚಾಲಯದಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ:ಮೂವರು ವಿದ್ಯಾರ್ಥಿನಿಯರು ಅಮಾನತ್.. ಉಡುಪಿ: ನಗರದ ಖಾಸಗಿ ನೇತ್ರ ಚಿಕಿತ್ಸಾಲಯ ಹಾಗೂ ನರ್ಸಿಂಗ್ ಹೋಂನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೊ ಚಿತ್ರೀಕರಣ ಮಾಡಿ ವಾಟ್ಸ್ ಆಯಪ್ ಗ್ರೂಪ್ನಲ್ಲಿ ಹಂಚಿಕೊಂಡ ಆರೋಪದ ಸಂಬಂಧ ಎರಡು ಕೋಮಿನ ಮೂವರು ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.’ಒಂದು ಕೋಮಿನ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಕ್ಯಾಮೆರಾ ಇಟ್ಟು, ಇನ್ನೊಂದು ಕೋಮಿನ ವಿದ್ಯಾರ್ಥಿನಿಯರು ಶೌಚಕ್ಕೆ ಹೋದಾಗ ವಿಡಿಯೊ ಚಿತ್ರೀಕರಿಸಿದ್ದರು. ಅದನ್ನು ವಾಟ್ಸ್ಆಯಪ್ ಗ್ರೂಪ್ನಲ್ಲಿ ಹಂಚಿಕೊಂಡಿದ್ದರು. ಇದು ಗೊತ್ತಾಗುತ್ತಿದ್ದಂತೆ ಇನ್ನೊಂದು ಕೋಮಿನ…
Read More “ಶೌಚಾಲಯದಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ:ಮೂವರು ವಿದ್ಯಾರ್ಥಿನಿಯರು ಅಮಾನತ್..” »