ಶ್ರಾವಣ ಮಾಸದ ಮಹತ್ವ ಕುರಿತು ಶಿಕ್ಷಕ ಸಾಹಿತಿ ವೈ. ಬಿ. ಕಡಕೋಳ ಅವರ ಬರಹ
ಶ್ರಾವಣ ಮಾಸ. ಭಾರತ ಧಾರ್ಮಿಕ ಪರಂಪರೆಯನ್ನು ಹೊಂದಿದ ಸುಸಂಸ್ಕೃತಿಯ ದೇಶ. ಇಲ್ಲಿ ತನ್ನದೇ ಆದ ಧಾರ್ಮಿಕ ಆಚರಣೆಗಳು ವೃತ ನೇಮಾದಿಗಳು ಜರುಗುವ ಮೂಲಕ ದೈವೀ ಆರಾಧನೆ ಜರುಗುತ್ತಿದ್ದು ಇಲ್ಲಿನ ಧರ್ಮಕ್ಕೆ ಮೂರು ನೆಲೆಗಳು ೧) ಮೂಲಭೂತ ತತ್ವಗಳ ಅಥವ ಸಿದ್ದಾಂತದ ನೆಲೆ ೨) ಆ ತತ್ವಗಳನ್ನು ಜನಸಾಮಾನ್ಯಕ್ಕೆ ನಿರೂಪಿಸುವ ಪೌರಾಣಿಕ ನೆಲೆ. ೩) ಆ ತತ್ವ ಸಿದ್ದಿಗಾಗಿ ಕಲ್ಪ ಅಂದರೆ ವಿಧಿ=ನಿಷೇಧಗಳನ್ನೊಳಗೊಂಡ ನಿತ್ಯ ನೈಮಿತ್ತಿಕ ಕರ್ಮಗಳ ಶ್ರದ್ದಾಪೂರ್ಣ ಆಚರಣೆ. ವ್ರತಗಳು ಉತ್ಸವಗಳು ಎಂಬ ಉಭಯ ಅಂಗಗಳನ್ನೊಳಗೊಂಡ ಹಿಂದೂ…
Read More “ಶ್ರಾವಣ ಮಾಸದ ಮಹತ್ವ ಕುರಿತು ಶಿಕ್ಷಕ ಸಾಹಿತಿ ವೈ. ಬಿ. ಕಡಕೋಳ ಅವರ ಬರಹ” »