ರಾಜ್ಯ ಸರಕಾರಿ ನೌಕರರಿಗೆ ಗುಡ್ ನ್ಯೂಸ್: ನಮ್ಮ ರಾಜ್ಯದಲ್ಲೂ ಸರಕಾರಿ ನೌಕರರಿಗೆ ಓಪಿಎಸ್ ಗ್ಯಾರೆಂಟಿ..!!!
ರಾಜ್ಯ ಸರಕಾರಿ ನೌಕರರಿಗೆ ಗುಡ್ ನ್ಯೂಸ್: ನಮ್ಮ ರಾಜ್ಯದಲ್ಲೂ ಸರಕಾರಿ ನೌಕರರಿಗೆ ಓಪಿಎಸ್ ಗ್ಯಾರೆಂಟಿ.. ದಾವಣಗೆರೆ: ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಹಳೆ ಪಿಂಚಣಿ ಯೋಜನೆ ಜಾರಿ ಮಾಡುವುದಾಗಿತ್ತು. ಇದನ್ನು ಜಾರಿ ಮಾಡುವುದಾಗಿಯೂ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲೂ ಘೋಷಿಸಿತ್ತು. ಈ ಬೆನ್ನಲ್ಲೇ ನಾವು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆOPS ಜಾರಿಗೊಳಿಸುವುದಾಗಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ತಿಳಿಸಿದ್ದಾರೆ. ನಮ್ಮ ಸರ್ಕಾರ ನುಡಿದಂತೆ ನಡೆಯುವ ಸರ್ಕಾರವಾಗಿದೆ. ಈಗಾಗಲೇ ಚುನಾವಣಾ ಪೂರ್ವದಲ್ಲಿ ನಾವು ನೀಡಿದ್ದಂತ ಐದು ಗ್ಯಾರಂಟಿ…