ಸರಕಾರದ ಆದೇಶ ಪಾಲಿಸದ ಶಿಕ್ಷಕರನ್ನು ಸೆವೆಯಿಂದ ಅಮಾನತ್ ಮಾಡಿ ಆದೇಶ ಮಾಡಿದ ಶಿಕ್ಷಣ ಇಲಾಖೆ. ಸಂವಿಧಾನಕ್ಕೆ ಇವರು ಕೊಡುವ ಗೌರವ ಇದೇನಾ?…
ಸರಕಾರದ ಆದೇಶ ಪಾಲಿಸದ ಶಿಕ್ಷಕರನ್ನು ಸೆವೆಯಿಂದ ಅಮಾನತ್ ಮಾಡಿ ಆದೇಶ ಮಾಡಿದ ಶಿಕ್ಷಣ ಇಲಾಖೆ. ಸಂವಿಧಾನಕ್ಕೆ ಇವರು ಕೊಡುವ ಗೌರವ ಇದೇನಾ?… ಕೊಪ್ಪಳ: ತಾಲ್ಲೂಕಿನ ಹಿರೇಸಿಂಧೋಗಿಯ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ನಾಗರಾಜ ಸುನಗ ಅವರನ್ನು ಸೇವೆಯಿಂದ ಅಮಾನತು ಮಾಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.ಆ. 15ರಂದು 77ನೇ ಸ್ವಾತಂತ್ರ್ಯ ದಿನಾಚರಣೆ ವೇಳೆ ಹಿರೇಸಿಂಧೋಗಿಯ ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಇಡದೇ ಅವರು ಧ್ವಜಾರೋಹಣ ಮಾಡಿದ್ದರು. ಈ ಕುರಿತು…